ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಪಿಲಿಚಂಡಿಕಲ್ಲು: ಡಿ23 ನಮ್ಮೂರ ಶಾಲಾ ಹಬ್ಬ , ಪ್ರತಿಭಾ ಪುರಸ್ಕಾರ:

ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಪಿಲಿಚಂಡಿಕಲ್ಲು: ಡಿ23 ನಮ್ಮೂರ ಶಾಲಾ ಹಬ್ಬ , ಪ್ರತಿಭಾ ಪುರಸ್ಕಾರ:

 

 

ಬೆಳ್ತಂಗಡಿ: ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಪಿಲಿಚಂಡಿಕಲ್ಲು ಗುರುವಾಯನಕೆರೆ ಇಲ್ಲಿ ಡಿ 23 ರಂದು ನಮ್ಮೂರ ಶಾಲಾ ಹಬ್ಬ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನಡೆಯಲಿದೆ. ಬೆಳಿಗ್ಗೆ 10.30 ರಿಂದ ಸಭಾ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ನಡೆಯಲಿದೆ. ಸಂಜೆ 5 ರಿಂದ ನಮ್ಮೂರ ಹಬ್ಬ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!