ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶಿಶಿಲ, ತೋಟದಲ್ಲಿ ಹಾವು ಕಚ್ಚಿ ಮಹಿಳೆ ಸಾವು:

ಶಿಶಿಲ, ತೋಟದಲ್ಲಿ ಹಾವು ಕಚ್ಚಿ ಮಹಿಳೆ ಸಾವು:

 

 

 

ಬೆಳ್ತಂಗಡಿ: ತೋಟದಲ್ಲಿ ಕೆಲಸ ಮಾಡುತಿದ್ದ ವೇಳೆ ಹಾವು ಕಚ್ಚಿ ಮಹಿಳೆ ಸಾವನ್ನಪ್ಪಿದ ಘಟನೆ ಶಿಶಿಲದಲ್ಲಿ ಡಿ21 ರಂದು ನಡೆದಿದೆ.

ಶಿಶಿಲ ಗ್ರಾಮದ ಗುಡ್ಡೆ ತೋಟ ನಿವಾಸಿ ಪ್ರೇಮ ( 55)ರವರು ಮೃತ ಮಹಿಳೆಯಾಗಿದ್ದಾರೆ. ಮದ್ಯಾಹ್ನ ದ ವೇಳೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಇವರಿಗೆ ನಾಗರ ಹಾವು ಕಡಿದಿದೆ ಹಾವು ಕಡಿದ ತಕ್ಷಣ ಪುತ್ತೂರು ಸರಕಾರಿ ಆಸ್ಪತ್ರೆಗೆ ಶೌರ್ಯ ವಿಪತ್ತು ತಂಡದ ಸದಸ್ಯರ ಸಹಾಯದೊಂದೊಂದಿಗೆ ಕರೆದೋಯ್ಯಲಾಯಿತಾದರೂ ವಿಷ ವಿಪರೀತ ಅವರಿಸಿರುವ ಕಾರಣ ಮೃತಪಟ್ಟಿದ್ದಾರೆ ಎಂದು ತಿಳಿದು ಮೃತ ಮಹಿಳೆ ಓರ್ವ ಹೆಣ್ಣು ಮಗಳು ವಿಜಯ ಹಾಗೂ ಪುತ್ರ ದಯಾನಂದ ಇವರನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!