ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗುರುವಾಯನಕೆರೆ, ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್: ಕುಟುಂಬಕ್ಕೆ ₹1 ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ:

ಗುರುವಾಯನಕೆರೆ, ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್: ಕುಟುಂಬಕ್ಕೆ ₹1 ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ:

 

 

 

ಬೆಳ್ತಂಗಡಿ:  ಕಳೆದ ಕೆಲವು ತಿಂಗಳುಗಳ ಹಿಂದೆ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ  ಗುರುವಾಯನಕೆರೆ ಸಮೀಪ ಕರ್ತವ್ಯ ನಿರ್ವಹಿಸುತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದ ಬೆಳ್ತಂಗಡಿ ಮೆಸ್ಕಾಂ ಶಾಖೆಯ ಪವರ್ ಮ್ಯಾನ್ ವಿಜೇಶ್ ಅವರ ಕುಟುಂಬಕ್ಕೆ ಮೆಸ್ಕಾಂ ಇಲಾಖೆಯ ವೈಯಕ್ತಿಕ ಅಪಘಾತದ ವಿಮಾ ಯೋಜನೆಯಡಿ ₹ 1 ಕೋಟಿ ಮೊತ್ತದ ಚೆಕ್ ನ್ನು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಮೃತ ಪವರ್ ಮ್ಯಾನ್ ಅವರ ತಾಯಿ ಪೂರ್ಣಿಮಾ ಅವರಿಗೆ ಹಸ್ತಾಂತರಿಸಿದರು. ಈ ವೇಳೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!