ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪುಂಜಾಲಕಟ್ಟೆ - ಪುರಿಯ ರಸ್ತೆ ನಿರ್ಮಾಣಕ್ಕೆ ₹ 50ಲಕ್ಷ ಅನುದಾನ ಮಂಜೂರು: ಹರೀಶ್ ಪೂಂಜ

ಪುಂಜಾಲಕಟ್ಟೆ - ಪುರಿಯ ರಸ್ತೆ ನಿರ್ಮಾಣಕ್ಕೆ ₹ 50ಲಕ್ಷ ಅನುದಾನ ಮಂಜೂರು: ಹರೀಶ್ ಪೂಂಜ

 

 

 

ಬೆಳ್ತಂಗಡಿ:: ಕುಕ್ಕಳ ಮತ್ತು ಮಾಲಾಡಿ ಗ್ರಾಮದ ಗ್ರಾಮಸ್ಥರ ಬಹುಬೇಡಿಕೆಯ ಸಂಪರ್ಕ ರಸ್ತೆಯಾದ ಪುಂಜಾಲಕಟ್ಟೆ - ಪುರಿಯ ರಸ್ತೆ ನಿರ್ಮಾಣಕ್ಕೆ ಈ ಹಿಂದೆ ಸೂಕ್ತ ಪ್ರಸ್ತಾವನೆಯನ್ನು ಸಿದ್ದಪಡಿಸಿ ಸರಕಾರಕ್ಕೆ ಸಲ್ಲಿಸಲಾಗಿತ್ತು. ಅದರಂತೆ, ಸರಕಾರದಿಂದ ರೂ.50.00 ಲಕ್ಷ ಮೊತ್ತಕ್ಕೆ ಅನುಮೋದನೆ ದೊರಕಿದ್ದು ಸದ್ರಿ ಕಾಮಗಾರಿಯನ್ನು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಿಂದ ಮುಂದಿನ ದಿನಗಳಲ್ಲಿ ಟೆಂಡರ್ ಪ್ರಕ್ರಿಯೆಗಳನ್ನು ನಡೆಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆದೇಶವಾಗಿರುತ್ತದೆ. ಹಾಗಾಗಿ, ಆ ಭಾಗದ ಸಾರ್ವಜನಿಕರ ಉಪಯೋಗಕ್ಕೆ ಆದ್ಯತೆಯ ಈ ಕಾಮಗಾರಿಗೆ ರೂ.50.00ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳನ್ನು ಶಾಸಕರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!