ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಯಕ್ಷಧ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ ಘಟಕ: ನಾಳೆ ಪಾವಂಜೆ ಮೇಳದಿಂದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ:

ಯಕ್ಷಧ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ ಘಟಕ: ನಾಳೆ ಪಾವಂಜೆ ಮೇಳದಿಂದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ:

 

 

ಬೆಳ್ತಂಗಡಿ: ಯಕ್ಷಧ್ರುವ ಪಟ್ಲ ಪೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕದ ವತಿಯಿಂದ ಗೌರವಾಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಮಾರ್ಗದರ್ಶನದಲ್ಲಿ, ಪಟ್ಲ ಸತೀಶ್ ಶೆಟ್ಟಿ ಯವರ ಸಾರಥ್ಯದ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಪಾವಂಜೆ ಇವರಿಂದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನವು ನಾಳೆ  24 ನೇ ತಾರೀಕು ಶನಿವಾರ ಸಂಜೆ 6 ರಿಂದ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಪ್ರದರ್ಶನಗೊಳ್ಳಲಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!