ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗೇರುಕಟ್ಟೆ, ಬಾಲಕ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಶಾಸಕ ಹರೀಶ್ ಪೂಂಜ:

ಗೇರುಕಟ್ಟೆ, ಬಾಲಕ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಶಾಸಕ ಹರೀಶ್ ಪೂಂಜ:

 

 

 

ಬೆಳ್ತಂಗಡಿ: ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾದ ಗೇರುಕಟ್ಟೆ ಬಳಿಯ ಸಂಬೋಳ್ಯ ದ ಬಾಲಕ ಸುಮಂತ್ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ಮಾಡಿ ಮಾತುಕತೆ ನಡೆಸಿದರಲ್ಲದೇ ಸೂಕ್ತ ರೀತಿಯಲ್ಲಿ ತನಿಖೆ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚಿಸುವಂತೆ ಸಚಿವರಲ್ಲಿ ಮನವಿ ಮಾಡಿದರು. ಬಾಲಕ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಇದೊಂದು ಕೊಲೆ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದು, ಪ್ರಕರಣ ನಡೆದು ಹದಿನೈದು ದಿನಗಳು ಕಳೆದರೂ ಯಾವುದೇ ರೀತಿಯ ಸುಳಿವು ಸಿಗದೇ ಇರುವುದರಿಂದ ಪೋಷಕರು,ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ.ಅದ್ದರಿಂದ ಪ್ರಕರಣವನ್ನು ಇನ್ನಷ್ಟು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುವಂತೆ ಸಚಿವರಲ್ಲಿ ಮನವಿ ಮಾಡಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!