ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ:

ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ:

 

 

ಬೆಳ್ತಂಗಡಿ ವಕೀಲರ ಸಂಘ ಬೆಳ್ತಂಗಡಿ  ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ, ಪದಾಧಿಕಾರಿಗಳು ಮತ್ತು ಕಟ್ಟಡ ನಿರ್ಮಾಣ ಸಮಿತಿ ಸದಸ್ಯರ ನಿಯೋಗ  ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿ ಸರಕಾರದಿಂದ ರೂ. 9 ಕೋಟಿ ಅನುದಾನ ಬಿಡುಗಡೆಗೊಳಿಸಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ, ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಂ, ಸಂಘದ ಉಪಾಧ್ಯಕ್ಷ ಶ್ರೀನಿವಾಸ ಗೌಡ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್ ಎ, ನಿಕಟ ಪೂರ್ವ ಅಧ್ಯಕ್ಷ ವಸಂತ ಮರಕಡ ಮತ್ತು ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಜೊತೆಗಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!