ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಿರ್ಮಾಣ ಹಂತದ ತಡೆಗೋಡೆ ಕುಸಿದು ಓರ್ವ ಸಾವು,ಇಬ್ಬರು ಪಾರು:

ನಿರ್ಮಾಣ ಹಂತದ ತಡೆಗೋಡೆ ಕುಸಿದು ಓರ್ವ ಸಾವು,ಇಬ್ಬರು ಪಾರು:

 

 

ಬೆಳ್ತಂಗಡಿ : ಉಜಿರೆ ಸುರ್ಯ ರಸ್ತೆ ಬದಿ  ಕಾಮಗಾರಿ ನಡೆಯುತ್ತಿದ್ದ ವೇಳೆ  ತಡೆಗೋಡೆ ಏಕಾಏಕಿ ಕುಸಿದ ಪರಿಣಾಮ ಕಾರ್ಮಿಕನೋರ್ವ ಮೃತಪಟ್ಟ ಘಟನೆ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ - ಸುರ್ಯ ರಸ್ತೆಯಲ್ಲಿ ಜ.31 ರಂದು ಬೆಳಗ್ಗೆ ನಿರ್ಮಾಣ ಹಂತದಲ್ಲಿದ್ದ ತಡೆಗೋಡೆ ಕುಸಿದ ಪರಿಣಾಮ ಬಿಹಾರ ಮೂಲದ ರಾಕೇಶ್ ಕುಮಾರ್(25) ಎಂಬಾತ ಮಣ್ಣಿನಡಿಯಲ್ಲಿ ಸಿಲುಕಿದ್ದು ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿ ತುರ್ತು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟಿದ್ದಾರೆ. ಇಬ್ಬರು ಕಾರ್ಮಿಕರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.ಮೃತದೇಹ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!