ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ , ಇನ್ಸ್‌ಪೆಕ್ಟರ್ ಬಿ.ಜಿ.ಸುಬ್ಬಾಪುರ ಮಠ ವರ್ಗಾವಣೆ:

ಬೆಳ್ತಂಗಡಿ , ಇನ್ಸ್‌ಪೆಕ್ಟರ್ ಬಿ.ಜಿ.ಸುಬ್ಬಾಪುರ ಮಠ ವರ್ಗಾವಣೆ:

 

 

 

ಬೆಳ್ತಂಗಡಿ: ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಕಳೆದ ಎರಡು ವರ್ಷಗಳಿಂದ ಕಾರ್ಯ ನಿರ್ವಹಿಸುತಿದ್ದ ಬಿ.ಜಿ. ಸುಬ್ಬಪೂರ ಮಠ ಅವರು ವರ್ಗಾವಣೆಗೊಂಡಿದ್ದಾರೆ.

ರಾಜ್ಯದ 129 ಪೋಲೀಸ್ ಇನ್ಸ್ಪೆಕ್ಟರ್ ಗಳ ಫೆ.11 ರಂದು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹಲವಾರು ಗಂಭೀರ ಪ್ರಕರಣಗಳನ್ನು ಭೇದಿಸಿ ಸಾರ್ವಜನಿಕರೊಂದಿಗೆ ಜನಸ್ನೇಹಿಯಾಗಿ ಉತ್ತಮ ಸೇವೆ ಸಲ್ಲಿಸಿರುವ ಇನ್ಸ್ಪೆಕ್ಟರ್ ಬಿ.ಜಿ ಸುಬ್ಬಾಪುರ ಮಠ ಗದಗ ಜಿಲ್ಲೆಯ ಮುಳಗುಂದ ಪೋಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.

ಬೆಳ್ತಂಗಡಿ ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ಹುದ್ದೆಗೆ ಯಾರನ್ನು ನಿಯುಕ್ತಿಗೊಳಿಸದೇ ಇದ್ದು ಮುಂದಿನ ಪ್ರಕ್ರಿಯೆಯಲ್ಲಿ ಇನ್ಸ್ಪೆಕ್ಟರ್ ನೇಮಕವಾಗಲಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!