ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಗರದಲ್ಲಿ ಚಿರತೆ ಓಡಾಟ, ಧ್ವನಿವರ್ಧಕದ ಮೂಲಕ ಎಚ್ಚರಿಕೆ ನೀಡಿದ ಪ.ಪಂಚಾಯತ್:

ನಗರದಲ್ಲಿ ಚಿರತೆ ಓಡಾಟ, ಧ್ವನಿವರ್ಧಕದ ಮೂಲಕ ಎಚ್ಚರಿಕೆ ನೀಡಿದ ಪ.ಪಂಚಾಯತ್:

 

 

ಬೆಳ್ತಂಗಡಿ: ತಾಲೂಕಿನ ವಿವಿಧ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ವಿಪರೀತ ಚಿರತೆ ಹಾವಳಿ ಕಂಡು ಬರುತಿದ್ದು, ಇದೀಗ ಬೆಳ್ತಂಗಡಿ ನಗರ ವ್ಯಾಪ್ತಿಯಲ್ಲಿಯೂ ಚಿರತೆ ಸಂಚಾರ ಕಂಡು ಬಂದಿದೆ.ಮಂಗಳವಾರ ಮಟ್ಲ, ಸುದೆಮುಗೇರು ಭಾಗದಲ್ಲಿ ಸಂಚಾರ ನಡೆಸಿದ್ದು, ಸಾಕು ನಾಯಿಯೊಂದನ್ನು ಹಿಡಿದಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಬುಧವಾರ ಸಂಜೆ ಪಟ್ಟಣ ಪಂಚಾಯತ್ ಧ್ವನಿವರ್ಧಕದ ಮೂಲಕ ಸಾರ್ವಜನಿಕರು ಬೆಳಗ್ಗೆ ಮತ್ತು ಸಂಜೆ ಹೊತ್ತು ಅನಾವಶ್ಯಕ ತಿರುಗಾಡುವುದು ಮಕ್ಕಳು ಹಾಗೂ ಸಾಕು ಪ್ರಾಣಿಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!