ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಮಾನತುಗೊಂಡಿದ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವರ್ಗಾವಣೆ:

ಅಮಾನತುಗೊಂಡಿದ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವರ್ಗಾವಣೆ:

 

 

 

ಬೆಳ್ತಂಗಡಿ:ಬಳೆಂಜ ಶಾಲಾ ಮಕ್ಕಳನ್ನು ಟಿಪ್ಪರ್ ಹಾಗೂ ಪಿಕಪ್ ವಾಹನದಲ್ಲಿ ಅಧ್ಯಯನ ಪ್ರವಾಸಕ್ಕೆ ಕರೆದುಕೊಂಡು ಹೋಗಿ ಫೆ.12 ರಂದು ಅಮಾನತು ಆಗಿದ್ದ ಬಳೆಂಜ ಶಾಲೆಯ ಶಿಕ್ಷಕ ಕಿರಣ್ ಕುಮಾರ್ ಅವರನ್ನು ಫೆ.18ರಂದು ಕಳಿಯ ಗ್ರಾಮದ ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಕನಾಗಿ ನೇಮಕ ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!