ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕ್ಯಾನ್ಸರ್ ಪೀಡಿತರ ನೋವಿಗೆ ಮಿಡಿದ ನಾಲ್ಕನೇ ತರಗತಿ ವಿದ್ಯಾರ್ಥಿನಿಯ ಮನಸ್ಸು: ಕೇಶದಾನ ಮಾಡಿ ಮಾನವೀಯತೆ ಮೆರೆದ ಇವಾಂಕ ಶೆಟ್ಟಿ ನವಶಕ್ತಿ ಗುರುವಾಯನಕೆರೆ:

ಕ್ಯಾನ್ಸರ್ ಪೀಡಿತರ ನೋವಿಗೆ ಮಿಡಿದ ನಾಲ್ಕನೇ ತರಗತಿ ವಿದ್ಯಾರ್ಥಿನಿಯ ಮನಸ್ಸು: ಕೇಶದಾನ ಮಾಡಿ ಮಾನವೀಯತೆ ಮೆರೆದ ಇವಾಂಕ ಶೆಟ್ಟಿ ನವಶಕ್ತಿ ಗುರುವಾಯನಕೆರೆ:

 

 

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಸೈಂಟ್ ಮೇರಿಸ್ ಅಂಗ್ಲ ಮಾಧ್ಯಮ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿನಿ ಕೊಡುಗೈದಾನಿ ಶಶಿಧರ್ ಶೆಟ್ಟಿಯವರ ಸಹೋದರ ಉದ್ಯಮಿ ರಾಜೇಶ್ ನವಶಕ್ತಿ ಹಾಗೂ ಸುಚಿತ ಶೆಟ್ಟಿಯವರ ಪುತ್ರಿ ಇವಾಂಕ ಶೆಟ್ಟಿ ಅವರು ಕೇಶದಾನ ಮಾಡುವ ಮೂಲಕ ಸಮಾಜಕ್ಕೊಂದು ಉತ್ತಮ ಸಂದೇಶವನ್ನು ನೀಡಿದ್ದಾರೆ.ಈಗಾಗಲೇ ಸಮಾಜ ಮುಖಿ ಚಿಂತನೆಗಳ ಮೂಲಕ ಅಶಕ್ತರ ಬದುಕಿಗೆ ಬೆಳಕು ತೋರುತ್ತಿರುವ ಗುರುವಾಯನಕೆರೆ ನವಶಕ್ತಿ ಕುಟುಂಬದ ಇವಾಂಕ ಶೆಟ್ಟಿ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ಉದ್ದೇಶದಿಂದ ತಮ್ಮ ಕೇಶದಾನ ಮಾಡಿದ್ದಾರೆ ಈ ಮಗುವಿನ ಹೃದಯವೈಷಲ್ಯತೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!