ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ನಿತಿನ್ ನಬಿನ್ ಜೀಯವರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ:

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ನಿತಿನ್ ನಬಿನ್ ಜೀಯವರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ:

 

ಬೆಳ್ತಂಗಡಿ:ಭಾರತೀಯ ಜನತಾ ಪಾರ್ಟಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ  ನಿತಿನ್ ನಬಿನ್ ಜೀ ಅವರನ್ನು ದೆಹಲಿಯಲ್ಲಿ ರಾಜ್ಯಧ್ಯಕ್ಷ ಬಿ‌ ವೈ .ವಿಜಯೇಂದ್ರ ಅವರೊಂದಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ಮಾಡಿ ಅಭಿನಂದಿಸಿ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಶಾಸಕ ಶೈಲೆಂದ್ರ ಬೆಲ್ದಾಳೆ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೆಶ್ ಗೌಡ ಅವರು ಜೊತೆಗಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!