ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › 1957 ರಲ್ಲಿ ಉದ್ಘಾಟನೆಗೊಂಡಿದ್ದ 70 ವರ್ಷ ಹಳೆಯ ಬೆಳ್ತಂಗಡಿ ಸೇತುವೆ ಇನ್ನು ನೆನಪು ಮಾತ್ರ:

1957 ರಲ್ಲಿ ಉದ್ಘಾಟನೆಗೊಂಡಿದ್ದ 70 ವರ್ಷ ಹಳೆಯ ಬೆಳ್ತಂಗಡಿ ಸೇತುವೆ ಇನ್ನು ನೆನಪು ಮಾತ್ರ:

 

 

 

ಬೆಳ್ತಂಗಡಿ: ಸೋಮಾವತಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಸುಮಾರು 70 ವರ್ಷ ಹಳೆಯ ಬೆಳ್ತಂಗಡಿ ಸೇತುವೆ ಇತಿಹಾಸ ಪುಟ ಸೇರಲಿದೆ. ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಭಾಗವಾಗಿ ಹೊಸ ಸೇತುವೆ ನಿರ್ಮಾಣಗೊಳ್ಳುತ್ತಿದ್ದು ಹಳೆ ಸೇತುವೆಯನ್ನು ತೆರವುಗೊಳಿಸುವ ಕೆಲಸ ಪ್ರಾರಂಭವಾಗಿದೆ. ಸುಮಾರು 70 ವರ್ಷ ಹಳೆಯದಾಗಿದ್ದರೂ ಇನ್ನೂ ಕೂಡ ಶಿಥಿಲವಾಗಿಲ್ಲ: ಈ ಹಳೆಯ ಸೇತುವೆಯ ನಾಲ್ಕು ಮೂಲೆಗಳಲ್ಲಿ ಕಂಬ ನಿರ್ಮಿಸಿ ಅದರ ಮೇಲೆ ಅಶೋಕ ಸ್ತಂಭವನ್ನು ಅಳವಡಿಸಲಾಗಿತ್ತು. ಕಂಬದಲ್ಲಿರುವ ಮಾಹಿತಿ ಪ್ರಕಾರ 1957ರ ಜುಲೈ 8 ರಂದು ಮೈಸೂರು ರಾಜ್ಯದ ಇಲಾಖೆ ಲೋಕೋಪಯೋಗಿ ಸಚಿವರಾಗಿದ್ದ ಎಚ್.ಕೆ.ವೀರಣ್ಣ ಗೌಡ ಸೇತುವೆ ಉದ್ಘಾಟಿಸಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!