ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೇಶವ ಬಂಗೇರ ಗೇರುಕಟ್ಟೆ ಅವರಿಗೆ ಪಿಎಚ್ ಡಿ ಪದವಿ:

ಕೇಶವ ಬಂಗೇರ ಗೇರುಕಟ್ಟೆ ಅವರಿಗೆ ಪಿಎಚ್ ಡಿ ಪದವಿ:

 

 

ಬೆಳ್ತಂಗಡಿ: ಮಂಗಳೂರು ಕುದ್ರೋಳಿ ನಾರಾಯಣ ಗುರು ಕಾಲೇಜಿನ ಪ್ರಾಧ್ಯಾಪಕ ಕೇಶವ ಬಂಗೇರ ಬಿ. ಗೇರುಕಟ್ಟೆ ಅವರು ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್ ಡಿ ಪದವಿ ಲಭಿಸಿದೆ.

ತುಳು ರಂಗಭೂಮಿ ಮತ್ತು ಸಿನೆಮಾ: ಪ್ರೇರಣೆ ಮತ್ತು ಅನನ್ಯತೆ ಕುರಿತು ಮಹಾ ಪ್ರಬಂಧ ಮಂಡಿಸಿದ್ದರು.

ಮಂಗಳೂರು ವಿಶ್ವವಿದ್ಯಾಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆ ಸಹಾಯಕ ಪ್ರಾಧ್ಯಾಪಕ ಡಾ. ಧನಂಜಯ ಅವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧ ಅಧ್ಯಯನ ನಡೆಸಿದ್ದರು. ಪ್ರಸ್ತುತ ಅವರು ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಉತ್ತಮ ವಾಗ್ಮಿಯಾದ ಇವರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ನಾಟಕ, ಯಕ್ಷಗಾನ ಕಲಾವಿದರೂ ಕೂಡ ಆಗಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!