ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಡ,ಈಜಲು ತೆರಳಿದ್ದ ಬಾಲಕ ನದಿಯಲ್ಲಿ ಮುಳುಗಿ ಸಾವು:

ನಡ,ಈಜಲು ತೆರಳಿದ್ದ ಬಾಲಕ ನದಿಯಲ್ಲಿ ಮುಳುಗಿ ಸಾವು:

 

 

 

ಬೆಳ್ತಂಗಡಿ : ನಡ ಗ್ರಾಮದ ಅಂತ್ರಾಯಪಲ್ಕೆ ಎಂಬಲ್ಲಿರುವ ಅಂತ್ರಾಯ ಗುಂಡಿಗೆ ಈಜಲು ಹೋದ ನಾಲ್ಕು ಮಂದಿ ಬಾಲಕರಲ್ಲಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ.28 ರಂದು ಸಂಜೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕುಂಟಿನಿ ನಿವಾಸಿ ಹಸನಬ್ಬ ಪುತ್ರ ಮಹಮ್ಮದ್ ಹಫೀಝ್(14) ಸಾವನ್ನಪ್ಪಿದ ಬಾಲಕನಾಗಿದ್ದಾ‌ನೆ. ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು.ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!