ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅತ್ಯಾಚಾರ ಆರೋಪ ,ಇನ್ಸ್ ಪೆಕ್ಟರ್  ಸಂದೇಶ್ ಪಿಜಿ ವಿರುದ್ಧ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು:

ಅತ್ಯಾಚಾರ ಆರೋಪ ,ಇನ್ಸ್ ಪೆಕ್ಟರ್  ಸಂದೇಶ್ ಪಿಜಿ ವಿರುದ್ಧ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು:

 

 

ಬೆಳ್ತಂಗಡಿ :   ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಅಮಾನತು ಬಳಿಕ ಇದೀಗ ಶಿಕ್ಷಕಿ ಮೇಲೆ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಮುಖ್ಯ ಶಿಕ್ಷಕಿಯಾಗಿದ್ದ ಮಹಿಳೆ ಮೇಲೆ 2018 ರಿಂದ 2023 ರ ನಡುವೆ ಮನೆಗೆ ಬಂದು ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಬಲವಂತವಾಗಿ ಅತ್ಯಾಚಾರ ಮಾಡಿರುವ ಬಗ್ಗೆ ಮಾ.21 ರಂದು ಸಂಜೆ ವೇಣೂರು ಪೊಲೀಸ್ ಠಾಣೆಯಲ್ಲಿ ನೊಂದ ಮಹಿಳೆ ದೂರು ನೀಡಿದ್ದು, ಅದರಂತೆ ಪೊಲೀಸರು ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ 376(2)(a)(1),376(2)(n),384,506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!