ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಸ್ ನಿಂದ ಬಿದ್ದು ಗಾಯಗೊಂಡಿರುವ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ:

ಬಸ್ ನಿಂದ ಬಿದ್ದು ಗಾಯಗೊಂಡಿರುವ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ:

 

 

ಬೆಳ್ತಂಗಡಿ:  ಗೇರುಕಟ್ಟೆಯಿಂದ ಬೆಳ್ತಂಗಡಿಯ ಶಾಲೆಗೆಂದು ಕೆಎಸ್ ಆರ್ ಟಿ.ಸಿ ಬಸ್ ನಲ್ಲಿ ಹೋಗುತ್ತಿರುವ ವೇಳೆ ರೇಷ್ಮೆ ಕ್ರಾಸ್ ರೋಡ್ ಬಳಿಯ ಪೆಟ್ರೊಲ್ ಪಂಪ್ ಬಳಿ ತಿರುವಿನಲ್ಲಿ ಒಮ್ಮಿಂದೊಮ್ಮೆಲೆ ಬಸ್ ನ ಬಾಗಿಲು ತೆರೆದ ಪರಿಣಾಮ ನ್ಯಾಯತರ್ಪು ಗ್ರಾಮದ ಕಲಾಯಿತೊಟ್ಟು ನಾಗರಾಜ ಗೌಡ  ಮತ್ತು ರೂಪ ದಂಪತಿಗಳ ಮಕ್ಕಳಾದ ಪಿಯುಸಿ ಹಾಗೂ ಹತ್ತನೇ ತರಗತಿಯ ಅಕ್ಕ ತಂಗಿ ವಿದ್ಯಾರ್ಥಿನಿಯರಿಬ್ಬರು ಬಸ್ ನಿಂದ ಹೊರಗೆಸೆಯಲ್ಪಟ್ಟು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಆಸ್ಪತ್ರೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರಲ್ಲದೆ ಮನೆಯವರಿಗೆ ಧೈರ್ಯ ತುಂಬಿದರು.‌

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!