ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಂಬೇಡ್ಕರ್ ಸೇವಾರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ರಾಜಕೇಸರಿಯ ದೀಪಕ್ ಜಿ‌.:

ಅಂಬೇಡ್ಕರ್ ಸೇವಾರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ರಾಜಕೇಸರಿಯ ದೀಪಕ್ ಜಿ‌.:

 

 

ಬೆಳ್ತಂಗಡಿ: ಅಂತರಾಷ್ಟ್ರೀಯ ಹಿಂದೂ ಮಹಾಸಭಾ ವತಿಯಿಂದ ಭಾರತ ರತ್ನ. ಸಂವಿಧಾನ ಶಿಲ್ಪಿ ಡಾ|| ಅಂಬೇಡ್ಕರ್ ಅವರ 135 ನೇ ಜಯಂತಿಯ ಅಂಗವಾಗಿ ಸಾಧನೆ ಗೈದ ಸಾಧಕಾರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭ ಏಪ್ರಿಲ್ 15 ರಂದು ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಹಲವಾರು ವರ್ಷಗಳಿಂದ ಸಮಾಜಸೇವೆಯಲ್ಲಿ ಕಡು ಬಡವರನ್ನು ಆರಿಸಿ ಅವರಿಗೆ ಕೈಲಾದ ಸೇವೆಯ ಮೂಲಕ .. ಸರಕಾರಿ ಶಾಲೆಗಳ ಸ್ವಚ್ಛಾಲಯದ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ರಾಜ ಕೇಸರಿ ಸೇವಾ ಟ್ರಸ್ಟ್ ರಿ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರು ಆಯ್ಕೆಯಾಗಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!