ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

ಬೆಳ್ತಂಗಡಿ : ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

 

 

 

ಬೆಳ್ತಂಗಡಿ : ನೀರಲ್ಲಿ ಈಜಲು ಹೋದ ಯುವಕನೊಬ್ಬ ಅಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಕ್ಕಿ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕೇಳ್ಕರ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನದಿಗೆ ಮಾ.21 ರಂದು ಸಂಜೆ 4 ಗಂಟೆಗೆ ಈಜಲು ಹೋದ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸುಣ್ಣತ್ ಕೆರೆ ನಿವಾಸಿ ಇರ್ಫಾನ್(19) ಎಂಬಾತ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ನೀರಲ್ಲಿ ಮುಳುಗಿ ಕೆಲವೇ ಕ್ಷಣದಲ್ಲಿ ಸ್ಥಳೀಯ ಯುವಕರು ರಕ್ಷಣೆಗೆ ಧಾವಿಸಿ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ವೇಣೂರು ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!