ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹೋಲಿ ರೆಡಿಮರ್ ಚರ್ಚ್ ಬೆಳ್ತಂಗಡಿ, ಸ್ವಚ್ಛತಾ ಕಾರ್ಯ:

ಹೋಲಿ ರೆಡಿಮರ್ ಚರ್ಚ್ ಬೆಳ್ತಂಗಡಿ, ಸ್ವಚ್ಛತಾ ಕಾರ್ಯ:

 

 

 

ಬೆಳ್ತಂಗಡಿ: ಹೋಲಿ ರೆಡಿಮರ್ ಚರ್ಚ್ ವತಿಯಿಂದ ಲಾಯಿಲ ಗ್ರಾಮದಲ್ಲಿ ಸ್ವಚ್ಛತಾ ಅಭಿಯಾನವನ್ನು ಮಾ 16 ರಂದು ಹಮ್ಮಿಕೊಳ್ಳಲಾಯಿತು. ಲಾಯಿಲ ಗ್ರಾಮದ ದರ್ಪಿಂಜೆಯಿಂದ ಪಡ್ಲಾಡಿವರೆಗೆ ರಸ್ತೆ ಬದಿ ಪ್ಲಾಸ್ಟಿಕ್ ಸೇರಿದಂತೆ ಕಸವನ್ನು ಸ್ವಚ್ಛಗೊಳಿಸಲಾಯಿತು. ಈ ವೇಳೆ ಚರ್ಚ್ ಧರ್ಮಗುರುಗಳಾದ ವಂದನೀಯ ಫಾ ವಾಲ್ಟರ್ ಒಸ್ವಾಲ್ಡ್ ಡಿಮೆಲ್ಲೊ ಅವರು ಮಾರ್ಗದರ್ಶನ ನೀಡಿದರು.ಸಂತ ಅಂತೋನಿ ವಾಳೆಯ ಸದಸ್ಯರು ಹಾಗೂ ಇನ್ನಿತರರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡರು. ಲಾಯಿಲ ಗ್ರಾಮ ಪಂಚಾಯತ್ ಸಹಕಾರ ನೀಡಿತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!