ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷದ ಪೋಸ್ಟ್: ಬಂಧನಕ್ಕೊಳಗಾಗಿದ್ದ ಬೆಳ್ತಂಗಡಿ ಯುವತಿಗೆ  ಜಾಮೀನು ಮಂಜೂರು:

ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷದ ಪೋಸ್ಟ್: ಬಂಧನಕ್ಕೊಳಗಾಗಿದ್ದ ಬೆಳ್ತಂಗಡಿ ಯುವತಿಗೆ  ಜಾಮೀನು ಮಂಜೂರು:

 

 

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಬಗ್ಗೆ ಕಂಕನಾಡಿ ನಗರ 353 (1), 353(2), 61 (2), 55 ಬಿ.ಎನ್.ಎಸ್.2023 ರಂತೆ ದಾಖಲಾದ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಕರಂಬಾರು ನಿವಾಸಿಯಾಗಿರುವ ಯುವತಿಯೊಬ್ಬಳು ಹಂಚಿಕೊಂಡ ಬಗ್ಗೆ ತನಿಖೆಯಲ್ಲಿ ಕಂಡು ಬಂದಿರುವ ಬಗ್ಗೆ, ಮಾ 19 ರಂದು ಆಕೆಯನ್ನು ಬಂಧಿಸಿ ಯುವತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತು. ನ್ಯಾಯಾದೀಶರು ಯುವತಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ ಎಂದು ತಿಳಿದು ಬಂದಿದೆ.ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸೂಚನೆಯಂತೆ ಜಾಮೀನು ಪಡೆಯುವಲ್ಲಿ ವಕೀಲರಾದ ಅಜಯ್ ಸುವರ್ಣ, ಸಂತೋಷ್ ಶೆಟ್ಟಿ ಸಹಕರಿಸಿದ್ಧಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!