ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ನಿಧನ:

ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ನಿಧನ:

 

 

ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪಾರ ವಿನಾಯಕ ನಗರ ನಿವಾಸಿ ಬಾಲಕೃಷ್ಣ ಗೌಡ ಕಳೆದ ರಾತ್ರಿ ನಿಧನ ಹೊಂದಿದ್ದಾರೆ.‌ಕಳೆದ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಅವರು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತಿದ್ದರು. ಅದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ರಾತ್ರಿ ನಿಧನರಾಗಿದ್ದಾರೆ.2012 ರಿಂದ 15 ರ ಅವಧಿಯಲ್ಲಿ  ಉಜಿರೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಹಲವಾರು ಸಾಮಾಜಿಕ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಎಲ್ಲರೊಂದಿಗೆ ಉತ್ತಮ ಸ್ನೇಹ  ಬಾಂದವ್ಯ ಹೊಂದಿದ್ದರು.ಅವರು ಪತ್ನಿ, ಓರ್ವ ಪುತ್ರ , ಪುತ್ರಿ ಸೇರಿದಂತೆ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!