ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ  ಶಾಸಕ ಹರೀಶ್ ಪೂಂಜ ಚಾಲನೆ:

ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ  ಶಾಸಕ ಹರೀಶ್ ಪೂಂಜ ಚಾಲನೆ:

 

 

ಬೆಳ್ತಂಗಡಿ: ಪುರಿಯ–ಮಾಲಾಡಿ–ಪುಂಜಾಲ ಕಟ್ಟೆ–ಮಡಂತ್ಯಾರು–ಕುಕ್ಕೇಡಿ ಭಾಗದ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದ್ದ ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ  ಕಾಮಗಾರಿಗೆ ₹50 ಲಕ್ಷ ಅನುದಾನ ಬಿಡುಗಡೆಗೊಂಡಿದ್ದು, ಶಾಸಕ ಹರೀಶ್ ಪೂಂಜ ಸೋಮವಾರ   ಚಾಲನೆ ನೀಡಿದರು.

ಈ ವೇಳೆ  ಮಾತನಾಡಿದ  ಶಾಸಕ  ಹರೀಶ್ ಪೂಂಜ “ಜನರ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ.  ರಸ್ತೆ ಕಾಮಗಾರಿಯಿಂದ ಈ ಭಾಗದ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಲಭಿಸಿ, ದೈನಂದಿನ ಜೀವನಕ್ಕೆ ಹೆಚ್ಚಿನ ಅನುಕೂಲವಾಗಲಿದೆ” ಎಂದು ಹೇಳಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!