ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶಬರಿಮಲೆ ಯಾತ್ರೆಗೆ ತೆರಳಿದ್ದ ವೃತದಾರಿ  ರೈಲಿನಿಂದ ಬಿದ್ದು ಸಾವು:

ಶಬರಿಮಲೆ ಯಾತ್ರೆಗೆ ತೆರಳಿದ್ದ ವೃತದಾರಿ  ರೈಲಿನಿಂದ ಬಿದ್ದು ಸಾವು:

 

 

 

ಬೆಳ್ತಂಗಡಿ : ಶಬರಿಮಲೆ ಯಾತ್ರೆ ಕೈಗೊಂಡಿದ್ದ ವ್ಯಕ್ತಿ ರೈಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ಫೆ17 ರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಬಜ ನಿವಾಸಿ ಕೃಷಿಕರಾಗಿರುವ ವಸಂತ ಪೂಜಾರಿ(60) ಎಂಬವರು ಶಬರಿಮಲೆಗೆ ರೈಲಿನಲ್ಲಿ ಮಂಗಳೂರಿನಿಂದ ಹೊರಟಿದ್ದು, ಹೋಗುವ ವೇಳೆ ರೈಲಿನಿಂದ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಕೇರಳದ ತ್ರಿಶೂರ್ ಆಸ್ಪತ್ರೆಯಲ್ಲಿ ಏ.18 ರಂದು ಮೃತಪಟ್ಟಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!