ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಲಾಯಿಲ ಇಂಡೇನ್ ಗ್ಯಾಸ್ ಏಜೆನ್ಸಿ ಕಛೇರಿಯಲ್ಲಿ ಗಲಾಟೆ: ಬುಕ್ ಮಾಡಿ ದಿನ ಕಳೆದರೂ ಇಲ್ಲ ಗ್ಯಾಸ್ ಆಕ್ರೋಶ ಹೊರಹಾಕಿದ ಗ್ರಾಹಕರು:

ಲಾಯಿಲ ಇಂಡೇನ್ ಗ್ಯಾಸ್ ಏಜೆನ್ಸಿ ಕಛೇರಿಯಲ್ಲಿ ಗಲಾಟೆ: ಬುಕ್ ಮಾಡಿ ದಿನ ಕಳೆದರೂ ಇಲ್ಲ ಗ್ಯಾಸ್ ಆಕ್ರೋಶ ಹೊರಹಾಕಿದ ಗ್ರಾಹಕರು:

 

 

ಬೆಳ್ತಂಗಡಿ : ಗ್ಯಾಸ್ ಕಚೇರಿಯಲ್ಲಿ ನಾನ ರೀತಿಯ ಗ್ಯಾಸ್ ಸಮಸ್ಯೆಗಳಿಂದ ಮ್ಯಾನೇಜರ್ ಮತ್ತು ಗ್ರಾಹಕರ ನಡುವೆ ಗಲಾಟೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿರುವ ಶ್ರೀ ಮಂಜು ಇಂಡೇನ್ ಗ್ಯಾಸ್ ಕಚೇರಿಯಲ್ಲಿ ಗ್ಯಾಸ್ ಬುಕ್ ಮಾಡಿ ದಿನಗಳುರುಳಿದರೂ ಸರಿಯಾದ ರೀತಿಯ ಸ್ಪಂದನೆಯನ್ನು ನೀಡಿಲ್ಲ ,ಪೋನ್ ರಿಸೀವ್ ಮಾಡುವುದಿಲ್ಲ ಕಛೇರಿಗೆ ಬಂದು ವಿಚಾರಿಸಿದರೆ ಸಮರ್ಪಕ ಮಾಹಿತಿ ನೀಡದೆ ಸತಾಯಿಸುತಿದ್ದಾರೆ ಎಂದು ಏಜೆನ್ಸಿ ವಿರುದ್ಧ ಗ್ರಾಹಕರು ಆಸಾಮಾಧಾನ ಹೊರಹಾಕಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗಲಾಟೆ ಹೆಚ್ಚಾಗುತಿದ್ದಂತೆ ಮ್ಯಾನೇಜರ್ ಶಿವಕುಮಾರ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಗಲಾಟೆ ಮಾಡದಂತೆ ಸಮಾಧಾನ ಪಡಿಸಿದ್ದಾರೆ.

ಕೆಲ ಗ್ರಾಹಕರು ಗ್ಯಾಸ್ ಬುಕ್ ಮಾಡಿದ್ದರೂ ಬೇರೆಯವರು ಅದನ್ನು ಪಡೆದುಕೊಂಡಿರುವ ಆರೋಪ ಕೂಡ ಕೇಳಿಬಂದಿದೆ‌. ಕೆಲವರು ಬುಕ್ ಮಾಡಿದ್ರೂ ಗ್ಯಾಸ್ ನೀಡುವುದಿಲ್ಲ.ಅದಲ್ಲದೆ ದುಪ್ಪಟ್ಟು ಹಣಕ್ಕೆ ಗ್ಯಾಸ್ ಮಾರಾಟ ಮಾಡುತಿದ್ದಾರೆ ಎಂಬ ಆರೋಪವನ್ನು ಗ್ರಾಹಕರು ಮಾಡುತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!