ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದ ನಗರ ಧರ್ಮಸ್ಥಳ: ಆಯೋಧ್ಯೆ ಶಾಖಾ ಮಠ ನಿರ್ಮಾಣ ಸಮಿತಿ ಅಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಆಯ್ಕೆ:

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದ ನಗರ ಧರ್ಮಸ್ಥಳ: ಆಯೋಧ್ಯೆ ಶಾಖಾ ಮಠ ನಿರ್ಮಾಣ ಸಮಿತಿ ಅಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಆಯ್ಕೆ:

 

 

 

ಬೆಳ್ತಂಗಡಿ:ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದ ನಗರ ಧರ್ಮಸ್ಥಳ, ಬೆಳ್ತಂಗಡಿ ತಾಲೂಕು ದ.ಕ.ಜಿಲ್ಲೆ ಇಲ್ಲಿಯ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರು ಆಯೋಧ್ಯೆಯಲ್ಲಿ ಈಗಾಗಲೇ ಜಾಗವನ್ನು ಖರೀದಿ ಮಾಡಿ ಶಾಖಾ ಮಠದ ನಿರ್ಮಾಣದ ಕೈಂಕರ್ಯವನ್ನು ಪ್ರಾರಂಭಿಸಿದ್ದಾರೆ.ಈ ಶಾಖಾ ಮಠ ನಿರ್ಮಾಣ ಸಮಿತಿಯ ಅಧ್ಯಕ್ಷರನ್ನಾಗಿ ನಳಿನ್ ಕು‌ಮಾರ್ ಕಟೀಲ್ ರವರನ್ನು ನೇಮಿಸಲಾಗಿದೆ.ಕನ್ಯಾಡಿ ರಾಮಕ್ಷೇತ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯವರು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರ ಹೆಸರನ್ನು ಅಧ್ಯಕ್ಷರನ್ನಾಗಿ ಘೋಷಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!