ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ಪೊಲೀಸರಿಂದ ಪುನೀತ್ ಕೆರೆಹಳ್ಳಿ ಬಂಧನ,ಬಿಡುಗಡೆ:

ಬೆಳ್ತಂಗಡಿ ಪೊಲೀಸರಿಂದ ಪುನೀತ್ ಕೆರೆಹಳ್ಳಿ ಬಂಧನ,ಬಿಡುಗಡೆ:

 

 

 

ಬೆಳ್ತಂಗಡಿ : ಕಳೆದ ವರ್ಷ ಉಜಿರೆಯಲ್ಲಿ ನಡೆದ  ಪ್ರಕರಣಕ್ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣದಿಂದ ಬೆಳ್ತಂಗಡಿ ಪೊಲೀಸರು ಬೆಂಗಳೂರಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಕಳೆದ 2025 ರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ನಡುವೆ ನಡೆದ ಗಲಾಟೆ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್ ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಏ.15 ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ ಪೊಲೀಸರು ಸಂಜೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಬಳಿಕ ವಿಚಾರಣೆ ನಡೆಸಿ ಬಿಡುಗಡೆಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!