ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉದ್ಯಮಿ ಕೊಡುಗೈದಾನಿ ಶಶಿಧರ್ ಶೆಟ್ಟಿಯವರ ಸೇವಾ ರೂಪದ ಕೊಡುಗೆ: ನಾಳೆ ಕಟೀಲು ಕ್ಷೇತ್ರದ ರಕ್ತೇಶ್ವರಿ ದೇವರ ಪುನರ್ ಪ್ರತಿಷ್ಠೆ ಹಾಗೂ ಅಷ್ಟೋತ್ತರ ಶತಕಲಶಾಭಿಷೇಕ:

ಉದ್ಯಮಿ ಕೊಡುಗೈದಾನಿ ಶಶಿಧರ್ ಶೆಟ್ಟಿಯವರ ಸೇವಾ ರೂಪದ ಕೊಡುಗೆ: ನಾಳೆ ಕಟೀಲು ಕ್ಷೇತ್ರದ ರಕ್ತೇಶ್ವರಿ ದೇವರ ಪುನರ್ ಪ್ರತಿಷ್ಠೆ ಹಾಗೂ ಅಷ್ಟೋತ್ತರ ಶತಕಲಶಾಭಿಷೇಕ:

 

 

ಬೆಳ್ತಂಗಡಿ: ಸಾಮಾಜಿಕ, ಧಾರ್ಮಿಕ ಶೈಕ್ಷಣಿಕ ಕ್ಷೇತ್ರಗಳನ್ನೊಳಗೊಂಡಂತೆ ಅಶಕ್ತ ಬಡ ಕುಟುಂಬಗಳ ಪಾಲಿನ ಆಶಾ ಕಿರಣ ಕೊಡುಗೈ ದಾನಿ ಶಶಿಧರ್ ಶೆಟ್ಟಿಯವರು ಸೇವಾ ರೂಪದಲ್ಲಿ ನವೀಕರಿಸಿದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪರಿವಾರ ದೇವತೆ ರಕ್ತೇಶ್ವರಿಯ  ಗುಡಿಯಲ್ಲಿ ಎ02 ಗುರುವಾರ ಶ್ರೀ ದೇವರ ಪುನರ್ ಪ್ರತಿಷ್ಠೆ ಹಾಗೂ ಅಷ್ಟೋತ್ತರ ಶತಕಲಶಾಭಿಷೇಕವು   ಬೆಳಿಗ್ಗೆ 11 ರಿಂದ ವಿವಿಧ ಧಾರ್ಮಿಕ ವಿದಿವಿಧಾನಗಳೊಂದಿಗೆ  ನಡೆಯಲಿದೆ.ಈ ಪ್ರಯುಕ್ತ ಮಧ್ಯಾಹ್ನ ಭಕ್ತಾದಿಗಳಿಗೆ ಸೀರೆ ಪ್ರಸಾದ ವಿತರಣೆ ನಡೆಯಲಿದೆ.ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!