ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪತ್ರಕರ್ತರ ಮಕ್ಕಳ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ:

ಪತ್ರಕರ್ತರ ಮಕ್ಕಳ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ:

 

 

ಬೆಳ್ತಂಗಡಿ:ಪತ್ರಕರ್ತರ ಮಕ್ಕಳ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವಿಜಯವಾಣಿ ದಿನ ಪತ್ರಿಕೆಯ ವರದಿಗಾರ ಮನೋಹರ್ ಬಳೆಂಜ ಹಾಗೂ ಲಿಖಿತ ದಂಪತಿಯ ಪುತ್ರಿ ವಾಣಿ ಅಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿನಿ ದಿಯ ಎಂ ಕೊಟ್ಯಾನ್ ಆಯ್ಕೆಯಾಗಿದ್ದಾರೆ.ದಿಯಾ ಎಂ ಕೊಟ್ಯಾನ್ 2025-26 ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಶೇ 97.12 ಶ್ರೇಣಿಯಲ್ಲಿ ತೇರ್ಗಡೆಯಾಗಿ ಉತ್ತಮ ಸಾಧನೆ ಮಾಡಿದ್ದು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 13 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ಮೇ 31 ರಂದು ನಡೆಯಲಿದೆ.ಇವರು ಭರತನಾಟ್ಯದಲ್ಲಿ ಜೂನಿಯರ್ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!