ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸಾಯಿ ಪ್ರೀಮಿಯರ್ ಡ್ರೀಮ್ ಡೀಲ್ ಟ್ರೋಫಿ ಕ್ರಿಕೆಟ್ ಪಂದ್ಯಾಟ: ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ದ್ವಿತೀಯ

ಸಾಯಿ ಪ್ರೀಮಿಯರ್ ಡ್ರೀಮ್ ಡೀಲ್ ಟ್ರೋಫಿ ಕ್ರಿಕೆಟ್ ಪಂದ್ಯಾಟ: ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ದ್ವಿತೀಯ

 

 

 

ಬೆಳ್ತಂಗಡಿ: ಉಜಿರೆ ಹಳೆಪೇಟೆ ಶಾಲಾ ಮೈದಾನದಲ್ಲಿ ಮೇ 23,24 ರಂದು ನಡೆದ ಸಾಯಿ ಪ್ರೀಮಿಯರ್ ಲೀಗ್ 6 ಡ್ರೀಮ್ ಡೀಲ್ ಟ್ರೋಫಿ 2026 ಬಿಡ್ಡಿಂಗ್ ಮಾದರಿಯ ಜಿಲ್ಲಾ ಮಟ್ಟದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಜ್ಯದ ಪ್ರತಿಷ್ಟಿತ ಕ್ರೀಡಾ ಸಂಘ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ತಂಡವು ದ್ವಿತೀಯ ಪ್ರಶಸ್ತಿ ಪಡೆದುಕೊಂಡಿತು. ಈ ಸಂದರ್ಭದಲ್ಲಿ ಸಂಘದ ಸಂಚಾಲಕ ನಾಮದೇವ ರಾವ್, ಉಪಾಧ್ಯಕ್ಷ ಪುಷ್ಪರಾಜ್, ಸಂಘದ ಸಲಹಾ ಸಮಿತಿ ಸದಸ್ಯ ನಾರಾಯಣ ಗೌಡ ದೇವಸ್ಯ, ಹಿರಿಯ ಆಟಗಾರ ಗುರು ಮುಂಡಾಜೆ ಮೊದಲಾದವರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!