ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಜಿರೆ, ಹೈಸ್ಕೂಲ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ:

ಉಜಿರೆ, ಹೈಸ್ಕೂಲ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ:

 

 

 

ಬೆಳ್ತಂಗಡಿ: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಶಿವಾಜಿ ನಗರ ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಸ್ಥಳೀಯ ಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಬೆಳಗ್ಗೆ ಶಾಲೆಗೆ ಹೊರಡುವ ಸಂದರ್ಭ ಮನೆಯಲ್ಲಿ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾರಣ ತಿಳಿದು ಬಂದಿಲ್ಲ ಬೆಳ್ತಂಗಡಿ ಪೊಲೀಸರು ಪರಿಶೀಲನೆ ನಡೆಸುತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!