ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗಾಳಿ ಸಹಿತ ಭಾರಿ ಮಳೆ ಸಾಧ್ಯತೆ ದ.ಕ., ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ:

ಗಾಳಿ ಸಹಿತ ಭಾರಿ ಮಳೆ ಸಾಧ್ಯತೆ ದ.ಕ., ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ:

 

 

 

 

ಬೆಂಗಳೂರು: ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ದಟ್ಟವಾಗಿರುವುದರಿಂದ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಕೆಲ ಸ್ಥಳಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ತೀರದಲ್ಲಿ ವಾಸಿಸುವವರು ಹಾಗೂ ಮೀನುಗಾರರು ಜಾಗರೂಕರಾಗಿರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!