ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಡಿಕೆ ವರ್ತಕರಿಗೆ ಅಧಿಕಾರಿಗಳಿಂದ ಅನಾವಶ್ಯಕ ಕಿರುಕುಳ: ದ.ಕ. ಜಿಲ್ಲಾ ಅಡಿಕೆ ಮತ್ತು ಕೃಷಿ ಉತ್ಪನ್ನಗಳ ವರ್ತಕರ ಸಂಘದಿಂದ ಸಚಿವ ಯು.ಟಿ. ಖಾದರ್ ಗೆ ಮನವಿ:

ಅಡಿಕೆ ವರ್ತಕರಿಗೆ ಅಧಿಕಾರಿಗಳಿಂದ ಅನಾವಶ್ಯಕ ಕಿರುಕುಳ: ದ.ಕ. ಜಿಲ್ಲಾ ಅಡಿಕೆ ಮತ್ತು ಕೃಷಿ ಉತ್ಪನ್ನಗಳ ವರ್ತಕರ ಸಂಘದಿಂದ ಸಚಿವ ಯು.ಟಿ. ಖಾದರ್ ಗೆ ಮನವಿ:

 

 

 

ಬೆಳ್ತಂಗಡಿ:ಎಪಿಎಂಸಿ ಇಲಾಖೆಯ ( ಮೈಸೂರು ವಿಭಾಗೀಯ ಕಚೇರಿ-ಜಾರಿಕೋಶ) ಅಡಿಕೆ ವರ್ತಕರಿಗೆ ಅನಗತ್ಯ ನೋಟಿಸ್ ಮತ್ತು ವ್ಯವಹಾರ ಲೆಕ್ಕ ಪತ್ರ ಪರಿಶೀಲನೆ ನೆಪದಲ್ಲಿ ಕಿರುಕುಳ ನೀಡುತ್ತಿರುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಅಡಿಕೆ ಮತ್ತು ಕೃಷಿ ಉತ್ಪನ್ನಗಳ ವರ್ತಕರ ಸಂಘದಿಂದ  ಸಚಿವರಾದ ಯು.ಟಿ‌ ಖಾದರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ನೂತನವಾಗಿ ಸಚಿವರಾಗಿ ಆಯ್ಕೆಯಾದ ಯು.ಟಿ. ಖಾದರ್ ಅವರನ್ನು   ದಕ್ಷಿಣ ಕನ್ನಡ ಜಿಲ್ಲಾ ವರ್ತಕರ ಸಂಘದ ಪರವಾಗಿ ಅಭಿನಂದಿಸಲಾಯಿತು . ಈ ವೇಳೆ ಸಂಘದ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಸೇರಿದಂತೆ ಜಿಲ್ಲಾ ಸಂಘಟನೆಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು..ಜಿಲ್ಲೆಯ ವರ್ತಕರಿಗೆ ಇಲಾಖೆಯ ಅಧಿಕಾರಿಗಳಿಂದ ತೊಂದರೆ ಆಗಿದ್ದರೆ ಕ್ರಮ ಕೈಗೊಳ್ಳುವುದಾಗಿ ಸಚಿವರು  ಭರವಸೆ ನೀಡಿದರು .

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!