ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

 

 

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಎಸ್ಐಟಿ ಎಸ್ಪಿ ಸೈಮನ್ ಅವರು ಪ್ರಯಾಣಿಸುತ್ತಿದ್ದ ಕಾರು ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯಲ್ಲಿ ಪಲ್ಟಿಯಾಗಿದೆ.

ಕಾರಿನಲ್ಲಿ ಧರ್ಮಸ್ಥಳ ಪ್ರಕರಣದ ಎಸ್ಐಟಿ ಎಸ್ಪಿ ಸಿ‌.ಎ.ಸೈಮನ್ ಸೇರಿದಂತೆ ಇನ್‌ಸ್ಪೆಕ್ಟರ್ ಕುಸುಮಾಧರ್ ಇದ್ದರು. ಚಾರ್ಮಾಡಿ ಬಳಿ ಸಂಚಾರದಲ್ಲಿದ್ದಾಗಲೇ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ. ಸಣ್ಣಪುಟ್ಟ ಗಾಯಗಳಿಂದ ಸೈಮನ್ ಸೇರಿದಂತೆ ಕಾರಿನಲ್ಲಿದ್ದವರು ಪಾರಾಗಿದ್ದಾರೆ

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!