ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗುರುವಾಯನಕೆರೆ ಕಾಲೇಜ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ:

ಗುರುವಾಯನಕೆರೆ ಕಾಲೇಜ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ:

 

 

 

ಬೆಳ್ತಂಗಡಿ : ಖಾಸಗಿ ಕಾಲೇಜಿನ ವಿದ್ಯಾರ್ಥಿನಿ  ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾಯನಕೆರೆಯಲ್ಲಿ  ನಡೆದಿದೆ. ಕುವೆಟ್ಟು ಗ್ರಾಮದ  ಗುರುವಾಯನಕೆರೆಯ ಖಾಸಗಿ ಕಾಲೇಜಿನ ಚಿತ್ರದುರ್ಗ ಜಿಲ್ಲೆಯ   ದ್ವಿತೀಯ  ಪಿಯುಸಿ ವಿದ್ಯಾರ್ಥಿನಿ ಜೂನ್ 4 ರಂದು ಮಧ್ಯಾಹ್ನ ಊಟಕ್ಕೆಂದು ಹಾಸ್ಟೆಲ್ ಗೆ ತೆರಳಿ ಬಾಗಿಲು ಹಾಕಿಕೊಂಡು ಚೂಡಿದಾರ್ ಶಾಲಿನಿಂದ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.

ಹಾಸ್ಟೆಲ್ ವಾರ್ಡನ್ ಗೆ ಬಾಗಿಲು ಹಾಕಿರುವುದು ಅನುಮಾನ ಬಂದು ತಕ್ಷಣ ಬಾಗಿಲು ಮುರಿದು ಒಳಗೆ ಪ್ರಚೇಶಿಸಿದಾಗ ನೇಣುಹಾಕಿಕೊಂಡಿರುವುದು ಕಂಡು ಬಂದಿದ್ದು ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕೊಂಡು ಹೋದರೂ ಆವೇಳೆಗೆ ಆಕೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!