ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶ್ರೀರಾಮನ ಬಗ್ಗೆ ಅವಹೇಳನ, ಸಾಹಿತಿ ಭಗವಾನ್ ವಿರುದ್ಧ ಬೆಳ್ತಂಗಡಿಯಲ್ಲಿ ಬಿಜೆಪಿ  ಯುವ ಮೋರ್ಚಾ ದೂರು:

ಶ್ರೀರಾಮನ ಬಗ್ಗೆ ಅವಹೇಳನ, ಸಾಹಿತಿ ಭಗವಾನ್ ವಿರುದ್ಧ ಬೆಳ್ತಂಗಡಿಯಲ್ಲಿ ಬಿಜೆಪಿ  ಯುವ ಮೋರ್ಚಾ ದೂರು:

 

 

ಬೆಳ್ತಂಗಡಿ: ಹಿಂದೂಗಳ ಪವಿತ್ರ ಆರಾಧ್ಯ ದೇವರು ಆದರ್ಶ ಪುರುಷ ಶ್ರೀರಾಮನ ಬಗ್ಗೆ ಸಾಹಿತಿ ಭಗವಾನ್ ಅವರು ಅವಹೇಳನ ರೀತಿಯಲ್ಲಿ ಮಾತನಾಡಿ ಹಿಂದೂ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟ್ಟು ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ದೂರು ನೀಡಿದ್ದಾರೆ.

 

 

https://youtu.be/kxFj1Q3xzBc?si=BLDMQNFU5ygRawN8

 

ಈ ವೇಳೆ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ,ಉಪಾಧ್ಯಕ್ಷರಾದ ಗಣೇಶ್ ಲಾಯಿಲ, ಹರೀಶ್ ಗೌಡ ಸಂಬೋಳ್ಯ,ಕಾರ್ಯದರ್ಶಿಗಳಾದ ಸುದೀರ್ ಪೂಜಾರಿ ಚಾರ್ಮಾಡಿ ಹ ಜಗದೀಶ್ ಕನ್ನಾಜೆ,ಸದಸ್ಯರಾದ ಪವನ್ ಬಂಗೇರ, ನಗರ ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶರತ್ ಶೆಟ್ಟಿ ಮಂಜುನಾಥ.ವಿ.ರೆಂಕೆದಗುತ್ತು ಹಾಗೂ ಯೋಗೀಶ್ ಶಿಶಿಲ ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!