ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮದ್ದಡ್ಕ, ಸರಣಿ ಅಪಘಾತ,ಕಾರು ಪಲ್ಟಿ ಬೈಕ್ ಸವಾರನಿಗೆ ಗಾಯ:

ಮದ್ದಡ್ಕ, ಸರಣಿ ಅಪಘಾತ,ಕಾರು ಪಲ್ಟಿ ಬೈಕ್ ಸವಾರನಿಗೆ ಗಾಯ:

 

 

 

ಬೆಳ್ತಂಗಡಿ: ಕಾರುಗಳ ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸೇರಿದಂತೆ ಇನ್ನಿತರರು  ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ಚಿಕ್ಕಮಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ ಎಂಬಲ್ಲಿ ಮಂಗಳೂರಿನಿಂದ ಬರುತಿದ್ದ ಕಾರೊಂದು ಎದುರಿನಿಂದ ಬರುತಿದ್ದ ಕಾರು ಹಾಗೂ ಬೈಕಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ ಬಿದ್ದು ಗಂಭೀರ  ಗಾಯಗೊಂಡಿದ್ದು,ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ .ಗಾಯಾಳುಗಳನ್ನು   ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿ ನಚ್ಚುಗುಚ್ಚುಗೊಂಡಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!