ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › 26 ಕ್ಕಿಂತಲೂ ಅಧಿಕ ಬಾರಿ ಸ್ವಯಂಪ್ರೇರಿತ ರಕ್ತದಾನಗೈದ ಸುರೇಶ್ ಬೈರ : ಎಸ್, ಡಿ.ಎಂ ಕಾಲೇಜು ಯುವ ರೆಡ್ ಕ್ರಾಸ್ ಘಟಕ ಉಜಿರೆ ವತಿಯಿಂದ ಸನ್ಮಾನ:

26 ಕ್ಕಿಂತಲೂ ಅಧಿಕ ಬಾರಿ ಸ್ವಯಂಪ್ರೇರಿತ ರಕ್ತದಾನಗೈದ ಸುರೇಶ್ ಬೈರ : ಎಸ್, ಡಿ.ಎಂ ಕಾಲೇಜು ಯುವ ರೆಡ್ ಕ್ರಾಸ್ ಘಟಕ ಉಜಿರೆ ವತಿಯಿಂದ ಸನ್ಮಾನ:

 

 

ಬೆಳ್ತಂಗಡಿ:ಸುಮಾರು 26 ಕ್ಕಿಂತಲೂ ಅಧಿಕ ಬಾರಿ ಸ್ವಯಂಪ್ರೇರಿತ ರಕ್ತದಾನ ಮಾಡುವ ಮೂಲಕ ಹಲವಾರೂ ಜೀವಗಳನ್ನು ಉಳಿಸುವ ಮಹತ್ಕಾರ್ಯ ಮಾಡಿರುವ  ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ಸುರೇಶ್ ಬೈರ

 

 

 

ಅವರ ಮಾನವೀಯ ನಿಸ್ವಾರ್ಥ  ಸೇವೆಯನ್ನು ಗುರುತಿಸಿ ಹಾಗೂ ಸಮಾಜದಲ್ಲಿ ರಕ್ತದಾನದ ಮಹತ್ವವನ್ನು ಪ್ರೋತ್ಸಾಹಿಸುತ್ತಿರುವ ಹಿನ್ನೆಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆಯ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!