ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್. ನರಗುಂದ ನಿಯುಕ್ತಿ:

ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್. ನರಗುಂದ ನಿಯುಕ್ತಿ:

 

 

ಬೆಳ್ತಂಗಡಿ: ತಾಲೂಕು ದಂಡಾಧಿಕಾರಿಯಾಗಿ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ತಹಶೀಲ್ದಾರ್ ಆಗಿ ಕರ್ತವ್ಯದಲ್ಲಿದ್ದ ಎಸ್.ಎನ್ ನರಗುಂದ ಅವರನ್ನು ಬೆಳ್ತಂಗಡಿ ತಹಶೀಲ್ದಾರ್ ಆಗಿ ನಿಯುಕ್ತಿಗೊಳಿಸಿ ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರ ಆದೇಶಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!