ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ, ನೇಣು ಬಿಗಿದುಕೊಂಡು  ಕಾಲೇಜು ವಿದ್ಯಾರ್ಥಿನಿ  ಆತ್ಮಹತ್ಯೆ:

ಬೆಳ್ತಂಗಡಿ, ನೇಣು ಬಿಗಿದುಕೊಂಡು  ಕಾಲೇಜು ವಿದ್ಯಾರ್ಥಿನಿ  ಆತ್ಮಹತ್ಯೆ:

 

 

 

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು 01 ರಂದು ಕಡಿರುದ್ಯಾವರ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿ ಕಡಿರುದ್ಯಾವರ ಗ್ರಾಮದ ಕೊಂಬರೋಡಿ ನಿವಾಸಿ ನಿಖಿತ (19) ಎಂದು ಗುರುತಿಸಲಾಗಿದ್ದು.ಬೆಳ್ತಂಗಡಿಯ ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತಿದ್ದಳು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ಮಷ್ಟೆ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!