ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಹೆಜ್ಜೇನು ದಾಳಿ: ತೀವ್ರ ಅಸ್ವಸ್ಥ, ಆಸ್ಪತ್ರೆಗೆ ದಾಖಲು.

ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಹೆಜ್ಜೇನು ದಾಳಿ: ತೀವ್ರ ಅಸ್ವಸ್ಥ, ಆಸ್ಪತ್ರೆಗೆ ದಾಖಲು.

 




ಬೆಳ್ತಂಗಡಿ: ತಾಲೂಕಿನ ಅರಳಿ–ಕಿರಿಯಾಡಿ ರಸ್ತೆಯಲ್ಲಿ ಬೈಕ್‌ನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹೆಜ್ಜೇನುಗಳು ದಾಳಿ ನಡೆಸಿದ ಘಟನೆ ನಡೆದಿದೆ.ಉಜಿರೆ ಗ್ರಾಮದ ದೊಂಪದಪಲ್ಕೆ ನಿವಾಸಿ ವಿಶ್ವನಾಥ್ ಎಂಬವರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿರುವ ವೇಳೆ




ಹೆಜ್ಜೇನು ಕಡಿತದಿಂದ   ತೀವ್ರ ಅಸ್ವಸ್ಥಗೊಂಡಿದ್ದು   ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಅವರನ್ನು ರಕ್ಷಿಸಿದ್ದು, ಬಳಿಕ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!